ಗ್ಯಾಸ್ ಟ್ಯಾಂಕರ್

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ: ಗ್ಯಾಸ್ ಟ್ಯಾಂಕರ್ ಪಲ್ಟಿ; ತೀವ್ರ ಸಂಚಾರ ದಟ್ಟಣೆ, ಗಂಟೆಗಟ್ಟಲೆ ಮಾರ್ಗ ಮಧ್ಯೆ ಸಿಲುಕಿದ ಪ್ರಯಾಣಿಕರು; Video
ವಾಹನ ಸವಾರರ ಮೇಲೆ ತೀವ್ರ ಪರಿಣಾಮ ಬೀರಿತು, ಹಲವಾರು ಪ್ರಯಾಣಿಕರು ಗಂಟೆಗಳ ಕಾಲ ಮಾರ್ಗ ಮಧ್ಯೆ ಸಿಲುಕಿಕೊಂಡರು.

ಜೈಪುರ ಗ್ಯಾಸ್ ಟ್ಯಾಂಕರ್ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ
ಶುಕ್ರವಾರ ಮುಂಜಾನೆ ಭಂಕ್ರೋಟಾ ಪ್ರದೇಶದ ಹೆದ್ದಾರಿಯಲ್ಲಿ ಟ್ರಕ್‌ವೊಂದು ಎಲ್‌ಪಿಜಿ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲಿ ಟ್ಯಾಂಕರ್ ಸ್ಫೋಟಗೊಂಡು ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.

ಉಪ್ಪಿನಂಗಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ.

ಕಾಸರಗೋಡು: ಗ್ಯಾಸ್ ಟ್ಯಾಂಕರ್ ಪಲ್ಟಿ, ರಸ್ತೆ ಸಂಚಾರ ನಿಷೇಧ
ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯುಂಟಾಗಿರುವ ಘಟನೆ ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಗ್ಯಾಸ್ ಟ್ಯಾಂಕರ್ ಹರಿದು ತುಮಕೂರು ರಸ್ತೆ ಫ್ಲೈಓವರ್ ನಲ್ಲಿ ಬೈಕ್ ಸವಾರ ಸಾವು, ಇಬ್ಬರಿಗೆ ಗಾಯ
ವೇಗವಾಗಿ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 28 ವರ್ಷದ ಗಾರ್ಮೆಂಟ್ಸ್ ....

ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಗ್ಯಾಸ್ ಟ್ಯಾಂಕರ್: ಸಂಚಾರ ಅಸ್ತವ್ಯಸ್ತ
ಹೊಳೆನರಸೀಪುರ ತಾಲೂಕಿನ ಮೈಸೂರು ರಸ್ತೆಯ ಎಡೆಗೋಡನಹಳ್ಳಿ ಗ್ರಾಮ ಸಮೀಪ ತಿರುವಿನಲ್ಲಿ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ವೊಂದು ನಿಯಂತ್ರಣ ತಪ್ಪು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲ ಗಂಟೆಗಳ ಹಾಸನ ಮತ್ತು ಮೈಸೂರು ನಡುವಿನ...

ಪಲ್ಟಿ ಹೊಡೆದ ಗ್ಯಾಸ್ ಟ್ಯಾಂಕರ್: 50 ಮನೆಗಳ ಜನರ ಸ್ಥಳಾಂತರ
ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ವೊಂದು ಉರುಳಿ ಬಿದ್ದಿರುವ ಘಟನೆಯೊಂದು ಬಂಟ್ವಾಳ ಸಾಮೀಪದ ಸೂರಿ ಕೊಮೇರಿ ಎಂಬಲ್ಲಿ ಸೋಮವಾರ...

ನೈಜಿರಿಯಾದಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಜೀವ ದಹನ
ಕೈಗಾರಿಕ ಪ್ರದೇಶದಲ್ಲಿ ಅನಿಲ ತುಂಬಿದ ಟ್ಯಾಂಕರ್ ಲಾರಿಯೊಂದು ಸ್ಪೋಟಗೊಂಡ ಪರಿಣಾಮ ಕ್ರಿಸ್ ಮಸ್ ಆಚರಣೆ ಖರೀದಿಗಾಗಿ ಕ್ಯೂನಲ್ಲಿ ನಿಂತಿದ್ದ 100 ಕ್ಕೂ

ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ; 10 ಮಂದಿ ಸ್ಥಿತಿ ಗಂಭೀರ
ಕುಮಟಾದ ಬೆಟ್ಕೊಳಿ ಘಟ್ಟದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಿಂದ ಬೆಂಕಿ...

