ಗ್ಯಾಸ್ ದರ ಏರಿಕೆ

News Wrap 07-03-26 | ಗ್ಯಾಸ್ ದರ ಏರಿಕೆ: ಕೇಂದ್ರದ ವಿರುದ್ಧ Congress ಪ್ರತಿಭಟನೆ; ಬೆಂಗಳೂರಿನಲ್ಲಿ 124 ಬಾಂಗ್ಲಾದೇಶಿಗರು ವಶಕ್ಕೆ; ಡಾಗ್ ಸತೀಶ್ ಗೆ ಜೀವ ಬೆದರಿಕೆ: ರಜತ್ ವಿರುದ್ಧ FIR!

ಗ್ಯಾಸ್ ಬೆಲೆ ಏರಿಕೆಯಿಂದಾಗಿ ಹೋಳಿ ಹಬ್ಬದ ಖಾದ್ಯ ಮಾಡುವುದು ಹೇಗೆಂದು ಜನ ಕೇಳುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ಹೋಳಿ ಹಬ್ಬಕ್ಕೂ ಮುನ್ನ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

