ಗುರುವಾರ ಬೆಳಗ್ಗೆ ಎಚ್ಎಸ್ಆರ್ ಲೇಔಟ್ 7ನೇ ಸೆಕ್ಟರ್ ನಲ್ಲಿ ಗ್ಯಾಸ್ ಪೈಪ್ಲೈನ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರಿಗೆ ಸುಟ್ಟ ಗಾಯಗಳಾಗಿದ್ದು, ಎರಡು ಮನೆಗಳಿಗೆ ಹಾನಿಯಾಗಿದೆ.