ರಾಜ್ಯಅಕ್ರಮ ಗ್ಯಾಸ್ ರೀಫಿಲಿಂಗ್ ಕೇಂದ್ರದ ಮೇಲೆ ಸಿಸಿಬಿ ಕ್ಷಿಪ್ರ ದಾಳಿ: 6 ಮಂದಿ ಬಂಧನ; 384 ಸಿಲಿಂಡರ್ ವಶ
ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಆರು ಮಂದಿ ಆರೋಪಿಗಳನ್ನು ಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ.