ಅಡುಗೆ ಅನಿಲ ಸಿಲಿಂಡರ್ಗಳ ಬೆಲೆ ಇಳಿಕೆಯು ಮಹಿಳೆಯರ ಸೌಕರ್ಯ ಹೆಚ್ಚಿಸಿ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.