ರಾಜ್ಯಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ: ಸಿಎಂ ಸಿದ್ದರಾಮಯ್ಯ ಘೋಷಣೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ 263.96 ಕೋಟಿ ಅನುದಾನದಲ್ಲಿ ನೂತನ ಗ್ರಂಥಾಲಯಗಳನ್ನು ಸ್ಥಾಪಿಸಲಾಗುತ್ತಿದ್ದು, ಪ್ರತಿ ಹೊಸ ಗ್ರಂಥಾಲಯಕ್ಕೆ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾದಿಂದ 2 ಲಕ್ಷ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಖರೀದಿಸಲಾಗಿದೆ.