ದೇಶಜಮ್ಮು ಬಸ್ ನಿಲ್ದಾಣದಲ್ಲಿ ಗ್ರನೇಡ್ ದಾಳಿ ನಡೆಸಿದ ಉಗ್ರ ಬಾಲಾಪರಾಧಿ
ಜಮ್ಮು ಬಸ್ ನಿಲ್ದಾಣದಲ್ಲಿ ನಿನ್ನೆ ಗ್ರನೇಡ್ ದಾಳಿ ನಡೆಸಿದ ಉಗ್ರ 16 ವರ್ಷದ ಬಾಲಾಪರಾಧಿಯಾಗಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯಿಂದ 50 ಸಾವಿರ ರೂ. ಪಡೆದಿದ್ದಾಗಿ ವಿಚಾರಣೆ ವೇಳೆಯಲ್ಲಿ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.