ಜಿಲ್ಲಾ ಸುದ್ದಿಗ್ರಾಚ್ಯುಟಿ ಕಾಯ್ದೆಗೆ ಹೈಕೋರ್ಟ್ ಅಸ್ತು
ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು, ಉಪನ್ಯಾಸಕರಿಗೆ ನಿವೃತ್ತಿ ವೇಳೆ 1997ರ ಪೂರ್ವಾನ್ವಯವಾಗುವಂತೆ ಗ್ರಾಚ್ಯುಟಿ ನೀಡುವ ಕುರಿತು ಕೇಂದ್ರ ಸರ್ಕಾರ ಗ್ರಾಚ್ಯುಟಿ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ...