ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಜೊತೆ ಗುರುವಾರ ಮಾತುಕತೆ ನಡೆಸಿದರು.