ಗ್ರಾಮ ಪಂಚಾಯತ್

ಗದಗ: ಒಂದೇ ಕಟ್ಟಡದಲ್ಲಿ ಶಾಲಾ ತರಗತಿ ಮತ್ತು ಗ್ರಾಮ ಪಂಚಾಯತ್ ಕಚೇರಿ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ರಾಜ್ಯ

ಗದಗ: ಒಂದೇ ಕಟ್ಟಡದಲ್ಲಿ ಶಾಲಾ ತರಗತಿ ಮತ್ತು ಗ್ರಾಮ ಪಂಚಾಯತ್ ಕಚೇರಿ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ವಿದ್ಯಾರ್ಥಿಗಳು ಎರಡು ಸಣ್ಣ ಕೊಠಡಿಗಳಲ್ಲಿ ಒಟ್ಟಿಗೆ ಕೂರುತ್ತಾರೆ , ಕಟ್ಟಡದಲ್ಲಿ ಗ್ರಾಮ ಪಂಚಾಯತ್ ಕಚೇರಿ ಕೂಡ ಇದೆ. ಈ ಸಂಬಂಧ ಹಲವು ಮನವಿಗಳನ್ನು ಮಾಡಲಾಗಿದೆ,

ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ: ರಾಜ್ಯ ಸರ್ಕಾರ
ರಾಜ್ಯ

ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ: ರಾಜ್ಯ ಸರ್ಕಾರ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್ ಅಧಿನಿಯಮ- 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಪಂ ಸ್ವಾಯತ್ತ ಅಧಿಕಾರ ಹೊಂದಿದೆ.

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ  ಎಚ್ಚರಿಕೆ
ರಾಜ್ಯ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ

ಕರ್ನಾಟಕದಲ್ಲಿ, 91,000 ಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳನ್ನು ಹೊಂದಿರುವ ಸುಮಾರು 6,000 ಗ್ರಾಮ ಪಂಚಾಯತ್‌ಗಳಿವೆ.

ದೇಶದ 421 ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ!, ನ್ಯಾಕ್ ನಿರ್ದೇಶಕರು
ರಾಜ್ಯ

ದೇಶದ 421 ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ!, ನ್ಯಾಕ್ ನಿರ್ದೇಶಕರು

ದೇಶದ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಮೂಲಭೂತ ಇಂಟರ್ನೆಟ್ ಸೌಲಭ್ಯಗಳಿಲ್ಲ ಎಂಬ ಆಘಾತಕಾರಿ ಅಂಶ ತಿಳಿದುಬಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಭಾಗವಾಗಿ ಭಾರತದಲ್ಲಿ ಡಿಜಿಟಲ್ ಡಿವೈಡ್ ಕುರಿತು ಅಧ್ಯಯನ ನಡೆಸಿದಾಗ ಈ ಅಂಶ ತಿಳಿದುಬಂದಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಿಸಿ: ಸರ್ಕಾರಕ್ಕೆ ಹೊರಟ್ಟಿ
ರಾಜ್ಯ

ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಿಸಿ: ಸರ್ಕಾರಕ್ಕೆ ಹೊರಟ್ಟಿ

ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸಲಹೆ ನೀಡಿದ್ದಾರೆ.

ಬೆಂಗಳೂರು ಉಪ ನಗರ, ಗ್ರಾಮ ಪಂಚಾಯತ್ ಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಬೆಂಗಳೂರು ಉಪ ನಗರ, ಗ್ರಾಮ ಪಂಚಾಯತ್ ಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ

ರಾಜಧಾನಿಯ ಹೊರವಲಯದ ಗ್ರಾಮಗಳು ಸೇರಿದಂತೆ ಸಂಪೂರ್ಣ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ವಲಸೆ ಕಾರ್ಮಿಕರ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ನಿಯೋಜನೆ
ರಾಜ್ಯ

ವಲಸೆ ಕಾರ್ಮಿಕರ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ನಿಯೋಜನೆ

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು  ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.

'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್‌ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು'
ರಾಜಕೀಯ

'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್‌ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು'

ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು.

ಗ್ರಾ.ಪಂ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ: ಇತ್ತೀಚಿನ ಟ್ರೆಂಡ್, ಮಾಹಿತಿಗಳು ಹೀಗಿವೆ...
ರಾಜ್ಯ

ಗ್ರಾ.ಪಂ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ: ಇತ್ತೀಚಿನ ಟ್ರೆಂಡ್, ಮಾಹಿತಿಗಳು ಹೀಗಿವೆ...

ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ನಿರ್ಣಾಯಕ ಘಟ್ಟ ತಲುಪಿದೆ.