ರಾಜ್ಯಕುಂದಾಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು, ದ್ವೇಷದ ಹಿನ್ನೆಲೆ ಕೊಲೆ -ಆರೋಪ
ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ.