ಗ್ರಾಮ ಪಂಚಾಯತ್ ಚುನಾವಣೆ

ಬಂಗಾಳ ಪಂಚಾಯತ್ ಚುನಾವಣೆ ಫಲಿತಾಂಶ: 3,700ಕ್ಕೂ ಹೆಚ್ಚು ಸ್ಥಾನಗಳಲ್ಲಿ ಟಿಎಂಸಿ ಗೆಲುವು
ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ 3,700ಕ್ಕೂ ಗ್ರಾಮ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3,167 ಸ್ಥಾನಗಳಲ್ಲಿ ಮುನ್ನಡೆ...

ಗ್ರಾಮ ಪಂಚಾಯ್ತಿ ಚುನಾವಣೆ ಘೋಷಣೆ: ಅ.28ರಂದು ಮತದಾನ, ಅ.31ಕ್ಕೆ ಫಲಿತಾಂಶ
ರಾಜ್ಯದ 252 ಗ್ರಾಮ ಪಂಚಾಯ್ತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, ಇದೇ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 31ರಂದು ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ
ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಿದೆ.

ಉತ್ತರ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಅಭ್ಯರ್ಥಿ ಮನೆಯಿಂದ ಎರಡು ಕ್ವಿಂಟಾಲ್ ಜಿಲೇಬಿ, 1,050 ಸಮೋಸ ವಶ
ಇಲ್ಲಿನ ಹಸಂಗಂಜ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಅಭ್ಯರ್ಥಿ ಮತದಾರರಿಗೆ ಹಂಚಲು ತಂದಿದ್ದ ಎರಡು ಕ್ವಿಂಟಾಲ್ ಜಿಲೇಬಿ ಮತ್ತು 1,050 ಸಮೋಸವನ್ನು ಉನ್ನಾವೊ ಪೊಲೀಸರು ವಶಪಡಿಸಿಕೊಂಡಿದ್ದಾರೆ.

2021 ಕಾಂಗ್ರೆಸ್ ಗೆ ಹೋರಾಟದ ವರ್ಷ: ಡಿ.ಕೆ. ಶಿವಕುಮಾರ್
ಬರುತ್ತಿರುವ 2021 ಹೊಸ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ. ಮುಂದೆ ಪಕ್ಷ ಅಧಿಕಾರಕ್ಕೆ ತರಲು, ಪಕ್ಷ ಸಂಘಟನಾತ್ಮಕವಾಗಿ ಹೋರಾಟ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

3,800 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ: ರೈತರ ಪರ ರಾಜ್ಯ ಸರ್ಕಾರ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ: ಗೆಲುವಿನತ್ತ ಬಿಜೆಪಿ, ಕುಗ್ಗಿದ ಕಾಂಗ್ರೆಸ್-ಜೆಡಿಎಸ್ ಪ್ರಭಾವ
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಸರಿಸುಮಾರು ಅಂದಾಜಾಗಿದ್ದು ಇಂದು ಗುರುವಾರ ಬೆಳಗ್ಗೆ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಬಿ.ಎಸ್. ಯಡಿಯೂರಪ್ಪ ವಿಶ್ವಾಸ
ಆಡಳಿತಾರೂಢ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲ್ಲಿವ ಸಾಧ್ಯತೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಗ್ರಾಮ ಪಂಚಾಯತ್ ಎರಡನೇ ಹಂತದ ಮತದಾನ ಪ್ರಗತಿಯಲ್ಲಿ, ಮಧ್ಯಾಹ್ನ 1 ಗಂಟೆ ವೇಳೆಗೆ ಸರಾಸರಿ ಶೇ. 52ರಷ್ಟು ಮತದಾನ
ರಾಜ್ಯದ 2,709 ಗ್ರಾಮ ಪಂಚಾಯತ್ ಗಳಿಗೆ ಎರಡನೇ ಹಂತದ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಆರು ಗಂಟೆಯಲ್ಲಿ ಸರಾಸರಿ ೫೨ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

