ರಾಜ್ಯಗದಗ: ಹದಗೆಟ್ಟ ರಸ್ತೆಗಳ ವಿರುದ್ಧ ಗ್ರಾಮ ಪಂಚಾಯಿತಿ ಕಚೇರಿಗೆ ಘೇರಾವ್ ಹಾಕಿದ ವಿದ್ಯಾರ್ಥಿಗಳು
ಗದಗ ಜಿಲ್ಲೆಯ ಗೊಜನೂರು ಗ್ರಾಮದಲ್ಲಿ ಹಠಾತ್ ಪ್ರವಾಹಕ್ಕೆ ಬಸ್ ಜಲಾವೃತಗೊಂಡಿದ್ದು, ರಸ್ತೆ ಹದಗೆಟ್ಟಿರುವ ವಿರುದ್ಧ ಶಾಲಾ ಮಕ್ಕಳು ಶಾಲೆಗೆ ತೆರಳದೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.