ರಾಜ್ಯಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆ ಸಾಧ್ಯತೆ
ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸುತ್ತಿದ್ದಾರೆ.