ರಾಜಕೀಯಗ್ರಾಮ ಪಂಚಾಯಿತಿಗಳಿಗೆ ವರ್ಷಕ್ಕೆ 1.5 ಕೋಟಿ ರೂ. ನೇರ ಅನುದಾನ, ನರೇಗಾ ಯೋಜನೆ ಶಿಫ್ಟ್: ಡಿಸಿಎಂ
ಆಡಳಿತ ವಿಕೇಂದ್ರೀಕರಣವನ್ನು ಮತ್ತಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಿ ಪ್ರತಿ ಗ್ರಾಮ ಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರೂ. ಅನುದಾನವನ್ನು ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.