ಗ್ರಾಮ ಪಂಚಾಯಿತಿಗಳು

ರಾಜ್ಯದ ಶೇ. 40 ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ರಕ್ಷಣೆ, ಶಿಕ್ಷಣ ಸಮಿತಿಗಳೇ ಇಲ್ಲ!
ಶೇ. 40 ರಷ್ಟು ಪಂಚಾಯತ್ಗಳಲ್ಲಿ ಯಾವುದೇ ಸಮಿತಿ ರಚನೆಯಾಗಿಲ್ಲ ಅಥವಾ ಸಮಿತಿಗಳನ್ನು ರಚಿಸಲಾದ ಸ್ಥಳಗಳಲ್ಲಿ ಅವು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಸದಸ್ಯರಿಗೆ ತಮ್ಮ ಜವಾಬ್ದಾರಿಗಳ ಬಗ್ಗೆ ಗೊತ್ತಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ 5 ಗ್ರಾಮ ಪಂಚಾಯತ್ಗಳು 'ಗಾಂಧಿ ಗ್ರಾಮ ಪುರಸ್ಕಾರ'ಕ್ಕೆ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲೆಯ ಐದು ಗ್ರಾಮ ಪಂಚಾಯತ್ ಗಳು 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

