ರಾಜ್ಯಮಂಡ್ಯ: ಕೋವಿಡ್-19 ಬಗ್ಗೆ ಜನರಲ್ಲಿ ಹೆಚ್ಚಾಗುತ್ತಿರುವ ಅಲಕ್ಷ್ಯ, ಗ್ರಾಮ ಮಟ್ಟದ ಕಾರ್ಯಪಡೆಗೆ ಪುನರುಜ್ಜೀವನ
ಕೋವಿಡ್ ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ಅನೇಕರು ಅಲಕ್ಷ್ಯವಹಿಸಿದ್ದು, ಕೋವಿಯಡ್ ನಿರ್ಬಂಧಗಳ ಬಗ್ಗೆ ನಿಗಾ ವಹಿಸಲು ಮತ್ತು ಜಾಗೃತಿ ಮೂಡಿಸಲು ಮಂಡ್ಯದ ಅಧಿಕಾರಿಗಳು ಗ್ರಾಮ ಮಟ್ಟದ ಕಾರ್ಯಪಡೆ ತಂಡಗಳನ್ನು ಪುನರುಜ್ಜೀವನಗೊಳಿಸುತ್ತಿದ್ದಾರೆ.