ದೇಶಜಮ್ಮು-ಕಾಶ್ಮೀರ: ಕಿಶ್ತ್ವಾರ್ ಜಿಲ್ಲೆಯ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿ ಅಪಹರಿಸಿ ಹತ್ಯೆಗೈದ ಭಯೋತ್ಪಾದಕರು
ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಹತ್ಯೆಯಾದ ಸಿಬ್ಬಂದಿ. ಅವರು ಸ್ಥಳೀಯ ಸಮುದಾಯಗಳನ್ನು ಭಯೋತ್ಪಾದಕರಿಂದ ರಕ್ಷಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಾಪಿಸಿದ ಗ್ರಾಮ ರಕ್ಷಣಾ ಸಮಿತಿಯ ಸದಸ್ಯರಾಗಿದ್ದರು.