ರಾಜ್ಯಒಂದು ರೂಪಾಯಿ ಲಂಚ ನೀಡದೆ ಮಧ್ಯವರ್ತಿಗಳ ಹಾವಳಿಯಿಲ್ಲದೆ 1,000 ಗ್ರಾಮ ಲೆಕ್ಕಿಗರ ನೇಮಕ: ಕೃಷ್ಣ ಭೈರೇಗೌಡ
ನಾವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು ನಡೆಸಿದ್ದೆವು. ಪರೀಕ್ಷೆಗಳನ್ನು ಸಂಪೂರ್ಣ ಪಾರದರ್ಶಕತೆಯಿಂದ ನಡೆಸಲಾಗಿದೆ, ಯಾವುದೇ ಶಿಫಾರಸನ್ನು ಸ್ವೀಕರಿಸಲಾಗಿಲ್ಲ ಎಂದು ಹೇಳಿದರು.