ರಾಜ್ಯಹಳ್ಳಿಗಳ ಸ್ಥಳಾಂತರ ಕಾರ್ಯ ಆರಂಭ :ರೈತ ಮುಖಂಡರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ
ನೆರೆ ಸಂತ್ರಸ್ಥರಿಗಾಗಿ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರ ಯೋಜನೆಗಳನ್ನು ಘೋಷಣೆ ಮಾಡಿದ್ದು, ಇನ್ನಷ್ಟು ಕಾರ್ಯಕ್ರಮಗಳನ್ನು ಕೆಲವೇ ದಿನಗಳಲ್ಲಿ ಪ್ರಕಟಿಲಿದ್ದೇವೆ ಹಳ್ಳಿಗಳ ಸ್ಥಳಾಂತರ ಮಾಡಿ ಹೊಸ ಹಳ್ಳಿಗಳ ನಿರ್ಮಾಣ ಕಾರ್ಯದಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.