ಗ್ರಾಮಪಂಚಾಯಿತಿ ಚುನಾವಣೆ

80ರ ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ: 1978 ರಿಂದಲೂ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ!
ರಾಜಕೀಯ

80ರ ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ: 1978 ರಿಂದಲೂ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ!

ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯಿತಿಯಲ್ಲಿ ವಿಜೇತರಾಗಿ ಮತ್ತೆ ಆಯ್ಕೆ ಬಯಸಿ ರೆಡ್ಡಿ ವೀರರಾಜು ಅವರು ತಮ್ಮ 80ರ ಇಳಿವಯಸ್ಸಿನಲ್ಲಿಯೂ ಚುನಾವಣಾ ಕಣಕ್ಕಳಿದಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ: ಹಳ್ಳಿಗಳಲ್ಲಿ ಏರಿದೆ ಗುಂಡು, ತುಂಡಿನ ಗಮ್ಮತ್ತು!
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆ: ಹಳ್ಳಿಗಳಲ್ಲಿ ಏರಿದೆ ಗುಂಡು, ತುಂಡಿನ ಗಮ್ಮತ್ತು!

ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. 

ಗ್ರಾಮ ಪಂಚಾಯಿತಿ ಚುನಾವಣೆ: ಹೈಕೋರ್ಟ್ ಆದೇಶದ ಬಳಿಕ ರಾಜಕೀಯ ಪಕ್ಷಗಳು ಮತ್ತಷ್ಟು ಚುರುಕು
ರಾಜಕೀಯ

ಗ್ರಾಮ ಪಂಚಾಯಿತಿ ಚುನಾವಣೆ: ಹೈಕೋರ್ಟ್ ಆದೇಶದ ಬಳಿಕ ರಾಜಕೀಯ ಪಕ್ಷಗಳು ಮತ್ತಷ್ಟು ಚುರುಕು

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕಗಳು ಘೋಷಣೆಯಾಗದಿದ್ದರೂ ಈಗಾಗಲೇ ಚುನಾವಣೆಗೆ ರಾಜ್ಯದ ಪ್ರಮುಖ ಮೂರು ಪಕ್ಷಗಳು ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಈ ನಡುವಲ್ಲೇ ಶೀಘ್ರಗತಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿರುವುದು ರಾಜಕೀಯ ಪಕ್ಷಗಳ ಕಾರ್ಯಗಳು ಮತ್ತಷ್ಟು ಚುರುಕುಗೊಳ್ಳುವಂತೆ ಮಾಡಿದೆ. 

ಗ್ರಾಪಂ ಚುನಾವಣೆಗೆ ಗ್ರಾಮಾಂತರ ಜಿಲ್ಲೆ ಸಜ್ಜು
ಜಿಲ್ಲಾ ಸುದ್ದಿ

ಗ್ರಾಪಂ ಚುನಾವಣೆಗೆ ಗ್ರಾಮಾಂತರ ಜಿಲ್ಲೆ ಸಜ್ಜು

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಬರುವ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲೂಕುಗಳಲ್ಲಿ ಜೂನ್ 2 ರಂದು ಒಟ್ಟು 96 ಗ್ರಾಪಂಗಳ 1758 ಸ್ಥಾನಗಳಿಗೆ 2ನೇ ಹಂತದ ಚುನಾವಣೆ ನೆಡೆಯಲಿದೆ...