ಗ್ರಾಮಾಯಣ

ಭಾರತವನ್ನು ಅರ್ಥಮಾಡಿಕೊಳ್ಳಲು ಮೊದಲಿಗೆ ಹಳ್ಳಿಗಳನ್ನು ಅರ್ಥಮಾಡಿಕೊಳ್ಳಬೇಕು: ಗೋಪಾಲಕೃಷ್ಣ ದೇಶಪಾಂಡೆ
ಗ್ರಾಮೀಣ ಭಾಗದ ಹಿನ್ನೆಲೆಯಲ್ಲಿ ನಡೆಯುವ ಕಥೆಯಲ್ಲಿ ವಿನಯ್ ಹಳ್ಳಿ ಯುವಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿದ್ದು, ದಿವಂಗತ ನಿರೂಪಕಿ ಮತ್ತು ಅಪರ್ಣಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಗ್ರಾಮಾಯಣ ಚಿತ್ರದ ಟ್ರೈಲರ್

ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ: ದೇವನೂರು ಚಂದ್ರು
ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ.

'ಗ್ರಾಮಾಯಣ' ಚಿತ್ರತಂಡ ಸೇರಿಕೊಂಡ ನಟಿ ಮೇಘಾ ಶೆಟ್ಟಿ
ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಸಿನಿಮಾ ಬಹಳ ಹಿಂದೆ ಸೆಟ್ಟೇರಿತ್ತು. 25 ದಿನಗಳ ಚಿತ್ರೀಕರಣದ ನಂತರ ಕಾರಣಾಂತರಗಳಿಂದ ಸಿನಿಮಾ ನಿಂತು ಹೋಗಿತ್ತು. ಹೊಸ ನಿರ್ಮಾಪಕರು ಈ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಚಿತ್ರಕ್ಕೆ ಮರುಜೀವ ಸಿಕ್ಕಂತಾಗಿದೆ.

ಜೂನ್ 8 ರಂದು ವಿನಯ್ ರಾಜಕುಮಾರ್ ನಟನೆಯ 'ಗ್ರಾಮಾಯಣ'ಕ್ಕೆ ಮತ್ತೆ ಚಾಲನೆ!
ಗ್ರಾಮಾಯಣ ಸಿನಿಮಾವನ್ನು ದೇವನೂರು ಚಂದ್ರು ಎಂಬವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ದಶಕದಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿ, ಚಿತ್ರಕಥೆ ಬರಹಗಾರರಾಗಿ ಕೆಲಸ ಮಾಡಿದ್ದಾರೆ.

ಕಲಾವಿದರಿಗೆ 'ವರ್ಕ್ ಫ್ರಂ ಹೋಂ' ಸೌಲಭ್ಯದ ಅವಕಾಶವಿಲ್ಲ: ವಿನಯ್ ರಾಜ್‌ಕುಮಾರ್
ವರನಟ ಡಾ. ರಾಜ್ ಕುಮಾರ ಅವರ ವಂಶದ ಕುಡಿ, ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಈ ಸಮಯದಲ್ಲಿ ಅವರ ಮುಂದಿನ ಚಿತ್ರ "ಗ್ರಾಮಾಯಣ" ಟೀಸರ್ ಹಾಗೂ ಪೋಸ್ಟರ್ ಇಂದು ಅನಾವರಣವಾಗಲಿದೆ. ಅಲ್ಲಫ಼್ದೆ 10 ಎಂಬ ಇನ್ನೊಂದು ಚಿತ್ರವೂ ಸಹ ಇಂದೇ ಪೋಸ್ಟರ್ ರಿವೀಲ್ ಮಾಡುತ್ತಿದೆ.

ವಿನಯ್ ರಾಜ್‌ಕುಮಾರ್ ಬರ್ತಡೇಗೆ ಬಂತು ‘ಗ್ರಾಮಾಯಣ’ ಟೀಸರ್
ವರನಟ ಡಾ. ರಾಜ್‌ಕುಮಾರ್ ಮೊಮ್ಮಗ, ರಾಘವೇಂದ್ರ ರಾಜ್‌ಕುಮಾರ್ ಅವರ ಪುತ್ರ ವಿನಯ್ ರಾಜ್‌ಕುಮಾರ್ ಅವರ ಹೊಸ ಚಿತ್ರ ‘ಗ್ರಾಮಾಯಣ’ ಟೀಸರ್ ಇಂದು ಬಿಡುಗಡೆಯಾಗಿದೆ.

ಹಚ್ಚ ಹಸಿರಿನ ಮಧ್ಯೆ ವಿನಯ್ ರಾಜಕುಮಾರ್ 'ಗ್ರಾಮಾಯಣ' ಭರ್ಜರಿ ಶೂಟಿಂಗ್
ನಟ ವಿನಯ್ ರಾಜಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದ ಶೂಟಿಂಗ್ ಚಿಕ್ಕಮಗಳೂರಿನ ದೇವನೂರು ಗ್ರಾಮದಲ್ಲಿ ಭರ್ಜರಿಯಾಗಿ ಆರಂಭಗೊಂಡಿದೆ...

'ಗ್ರಾಮಾಯಣ'ಕ್ಕಾಗಿ ಹಳ್ಳಿ ಹೈದನಾದ ವಿನಯ್ ರಾಜ್ ಕುಮಾರ್!
ನಿರ್ದೇಶಕ, ದೇವನೂರು ಚಂದ್ರು ಹೊಸ ಚ್ವಿತ್ರ "ಗ್ರಾಮಾಯಣ" ತೀಸರ್ ಗುರುವಾರ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ವಿಭಿನ್ನ ಗೆಟಪ್ ನಲ್ಲಿರುವ ವಿನಯ್ ರಾಜ್ ಕುಮಾರ್ ಅವರನ್ನು ಕಾಣಬಹುದಾಗಿದ್ದು....

