ರಾಜಕೀಯಉಪ ಚುನಾವಣೆಗೆ ಜೆಡಿಎಸ್ ಸಿದ್ಧತೆ: ಬೈ ಪೋಲ್ ನಲ್ಲಿ ದೇವೇಗೌಡರ ಹಿರಿಯ ಪುತ್ರಿ ಸ್ಪರ್ಧೆ!
17 ಮಂದಿ ಜೆಡಿಎಸ್ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರಿಂದ ಸಮ್ಮಿಶ್ರ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆಯಾಯಿತು.ಈಗ 17 ಶಾಸಕರ ರಾಜಿನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ..