ಗ್ರಾಮೀಣ ಪ್ರದೇಶ

ಅನಧಿಕೃತ ಬಡಾವಣೆ: ಗ್ರಾಮೀಣ ಪ್ರದೇಶಗಳ ನಿವೇಶನ ಮಾಲೀಕರಿಗೆ 'ಬಿ ಖಾತಾ' ನೀಡಲು ಸರ್ಕಾರ ಚಿಂತನೆ!
ಬಿ ಖಾತಾ ನೀಡುವ ಯೋಜನೆಯನ್ನು ಜುಲೈ ಮಧ್ಯದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಈ ಉಪಕ್ರಮದಿಂದ 95 ಲಕ್ಷಕ್ಕೂ ಹೆಚ್ಚು ಜನರು ಪ್ರಯೋಜನ ಪಡೆಯುತ್ತಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮುಂದುವರೆದ ಅಸ್ಪೃಶ್ಯತೆ: ಹೈಕೋರ್ಟ್ ಬೇಸರ
ದೇವಾಲಯ ಏಕತೆ ಮತ್ತು ಎಲ್ಲರೂ ಒಳ್ಳಗೊಳ್ಳುವಿಕೆಯ ಸಂಕೇತ. ಅಸ್ಪೃಶ್ಯತೆ ಆಚರಣೆ ಸಾಂವಿಧಾನಬಾಹಿರ ಎಂದು ತಿಳಿಸಿದ್ದೂ, ಗ್ರಾಮೀಣ ಭಾಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ದೇವಾಲಯ ಪ್ರವೇಶ ಮತ್ತು ಪೂಜೆಗೆ ನಿರಾಕರಿಸಿ ಅಡ್ಡಿ ಪಡಿಸುವ ಪ್ರಕ್ರಿಯೆ ಮುಂದುವರೆದಿರುವುದು ದುರುದೃಷ್ಟಕರ ಎಂದು ಹೈಕೋರ್ಟ್ ಗುರುವಾರ ಬೇಸರ ವ್ಯಕ್ತಪಡಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರು ಸಿದ್ಧರಿಲ್ಲ: ಸದನದಲ್ಲಿ ಪಕ್ಷಾತೀತವಾಗಿ ಶಾಸಕರ ಪ್ರಸ್ತಾಪ
ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದಿರುವ ಬಗ್ಗೆ ಪಕ್ಷಾತೀತವಾಗಿ ಶಾಸಕರು ಪ್ರಸ್ತಾಪಿಸಿದರು. ವೈದ್ಯರ ವೇತನವನ್ನು ಹೆಚ್ಚಿಸಬೇಕು ಮತ್ತು ಅವರ ಕೆಲಸದ ಸ್ಥಳದಲ್ಲಿ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಪೌರಾಡಳಿತ ತಿದ್ದುಪಡಿ ಮಸೂದೆ ಅಂಗೀಕಾರ
ಗ್ರಾಮೀಣ ಭಾಗದ ಜನರು ಪಟ್ಟಣ ಮತ್ತು ದೇಶ ಯೋಜನಾ ಇಲಾಖೆಯಿಂದ ಕಟ್ಟಡಗಳ ನಕ್ಷೆ ಮಂಜೂರಾತಿ ಪಡೆಯಲು ಇರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸುವ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ)ಮಸೂದೆ 2022ಕ್ಕೆ ವಿಧಾನಸಭೆಯಲ್ಲಿ ನಿನ್ನೆ ಮಂಗಳವಾರ ಅನುಮೋದನೆ ನೀಡಲಾಯಿತು.

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ, ಮುನ್ನೆಚ್ಚರಿಕೆ ತೆಗೆದುಕೊಳ್ಳಿ: ಪ್ರಧಾನಿ ಮೋದಿ
ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ದುರಂತದ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ
25 ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ

ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ-ಪ್ರಧಾನಿ ಮೋದಿ ಕರೆ
ಪ್ರಸ್ತುತ ದೇಶದ ಮುಂದೆ ಕಳೆದ ವರ್ಷಕ್ಕಿಂತ ದೊಡ್ಡದಾದ ಸವಾಲಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೆ ಲಸಿಕೆ ಹಾಕಿಸುವ ಮೂಲಕ ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಕರೆ ಹೇಳಿದ್ದಾರೆ.

ಗ್ರಾಮೀಣ ಸರ್ಕಾರಿ ಕಾಲೇಜುಗಳಿಗೆ ಶೀಘ್ರವೇ ಇಂಟರ್ ನೆಟ್ ಸೌಲಭ್ಯ
ಆನ್‌ಲೈನ್ ಶಿಕ್ಷಣವು ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ತಲುಪದ ಕಾರಣ, ಈ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉನ್ನತ ಶಿಕ್ಷಣ ಇಲಾಖೆ ಒಂದೇ ವೇದಿಕೆಯಲ್ಲಿ ಕಲಿಕೆ ನಿರ್ವಹಣಾ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಇಡೀ ರಾಜ್ಯ ಬಯಲು ಶೌಚಮುಕ್ತ: ರಾಜ್ಯ ಸರ್ಕಾರದಿಂದ ಘೋಷಣೆ
ಗ್ರಾಮೀಣ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಘೋಷಣೆ ಮಾಡಿದ್ದಾರೆ...

