ಗ್ರಾಮೀಣ ಸೇವೆ

ಎಂಬಿಬಿಎಸ್ ಪದವೀಧರರಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿನಾಯಿತಿಗೆ ಹೈಕೋರ್ಟ್ ನಕಾರ
ಗ್ರಾಮೀಣ ಸೇವೆ ಕಡ್ಡಾಯ ನಿಯಮ ಪ್ರಶ್ನಿಸಿ ವೈದ್ಯಕೀಯ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ಸಂಬಂಧ ಪರಿಹಾರಾತ್ಮಕ ಮಧ್ಯಂತರ ಆದೇಶ ಹೊರಡಿಸಲು ಹೈಕೋರ್ಟ್ ನಿರಾಕರಿಸಿದೆ.

ಎಂಬಿಬಿಎಸ್ ಗ್ರಾಮೀಣ ಸೇವೆ ಸಮಸ್ಯೆಯನ್ನು ದೊಡ್ಡದಾಗಿಸಬೇಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕಡ್ಡಾಯ ಗ್ರಾಮೀಣ ಸೇವೆಗಾಗಿ 2021 ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ ಪದವಿಪೂರ್ವ ವಿದ್ಯಾರ್ಥಿಗಳ ಆನ್‌ಲೈನ್ ನೋಂದಣಿಗೆ ಸಂಬಂಧಿಸಿದಂತೆ ಹೊರಡಿಸಲಾದ ಅಧಿಸೂಚನೆಗಳಿಗೆ ಅನುಗುಣವಾಗಿ ಎರಡು ವಾರಗಳಲ್ಲಿ ಈ ವಿಷಯ ತೀರ್ಮಾನಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಗ್ರಾಮೀಣ ಸೇವೆ ವಿಳಂಬಕ್ಕೆ ಎಂಬಿಬಿಎಸ್ ವಿದ್ಯಾರ್ಥಿಗಳು ಅಸಮಾಧಾನ
ಇಂಟರ್ನ್‌ಶಿಪ್ ಪೂರ್ಣಗೊಳಿಸಿದ್ದ ತಮ್ಮ ಒಂದು ವರ್ಷದ ಗ್ರಾಮೀಣ ಸೇವೆಯ ಉದ್ಯೋಗಕ್ಕಾಗಿ ಕಾಯುತ್ತಿರುವ 2015 ಬ್ಯಾಚ್‌ನ ಎಂಬಿಬಿಎಸ್ ಪದವೀಧರರು, ತಮ್ಮ ಕೌನ್ಸಲಿಂಗ್ ಗಳು ಐದು ತಿಂಗಳ ಕಾಲ ವಿಳಂಬವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೆಡಿಕಲ್ ಕೋರ್ಸ್ ಮುಗಿಸಿದ ವೈದ್ಯರಿಗೆ 1 ವರ್ಷ ಗ್ರಾಮೀಣ ಸೇವೆ ಕಡ್ಡಾಯ: ಸಚಿವ ತುಕಾರಾಮ್
ರಾಜ್ಯದಲ್ಲಿ ವೈದ್ಯಕೀಯ ಪದವಿ ವ್ಯಾಸಂಗ ಮುಗಿಸಿದ ವೈದ್ಯರು ಒಂದು ವರ್ಷದ ಅವಧಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯವಾಗಿ ಪೂರೈಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಮ್ ಹೇಳಿದ್ದಾರೆ.

ರಾಜ್ಯದಲ್ಲಿ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳಿಗೂ ಗ್ರಾಮೀಣ ಸೇವೆ ಕಡ್ಡಾಯ
ಕರ್ನಾಟಕ ವೈದ್ಯಕೀಯ ಮಂಡಳಿಯಲ್ಲಿ ನೋಂದಾಯಿಸಲ್ಪಡುವ ರಾಜ್ಯದ ಹಾಗೂ ಇತರೆ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೂ...

ಸರ್ಕಾರಿ ಕೋಟಾದಡಿ ಸೀಟು ಪಡೆದ ವೈದ್ಯರಿಗೆ ಮಾತ್ರ ಗ್ರಾಮೀಣ ಸೇವೆ ಕಡ್ಡಾಯ
ಸರ್ಕಾರಿ ಕೋಟಾದಡಿ ಸೀಟು ಪಡೆದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾತ್ರ ಒಂದು ವರ್ಷ ‘ಕಡ್ಡಾಯ ಗ್ರಾಮೀಣ ಸೇವೆ’ ಕಾಯ್ದೆ ಜಾರಿಗೆ....
ಗ್ರಾಮೀಣ ಸೇವೆ ಬದಲಿಗೆ ದಂಡ ಪಾವತಿಗೆ ವೈದ್ಯಕೀಯ ವಿದ್ಯಾರ್ಥಿಗಳ ಆದ್ಯತೆ
ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವುದರ ಬದಲು ದಂಡ ಕಟ್ಟುತ್ತೇವೆ....

ಗ್ರಾಮೀಣ ಸೇವೆ ಮಾಡುವ ವೈದ್ಯ ವಿದ್ಯಾರ್ಥಿಗಳಿಗೆ ಶೇ.30 ರಷ್ಟು ಹೆಚ್ಚುವರಿ ಅಂಕ: ಸುಪ್ರೀಂ ಸಮ್ಮತಿ
ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಪ್ರೋತ್ಸಾಹ ನೀಡಲು ಸ್ನಾತಕೋತ್ತರ ಪದವಿ ಮಾಡುವ ವೈದ್ಯರಿಗೆ ಶೇ. 30 ರಷ್ಟು ಅಂಕಗಳನ್ನು ಹೆಚ್ಚುವರಿಯಾಗಿ

ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಲಕ್ಷ, ಲಕ್ಷ ಸಂಬಳದ ಆಫರ್
ಸ್ವ ಇಚ್ಚೆಯಿಂದ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಮುಂದೆ ಬರುವ ವೈದ್ಯರಿಗೆ ರಾಜ್ಯ ಸರ್ಕಾರ ಉತ್ತಮ ಸಂಬಳದ ಆಫರ್ ನೀಡಿದೆ...

