ರಾಜ್ಯನರೇಗಾ ಯೋಜನೆ: ಗರ್ಭಿಣಿ, ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್ಆರ್ಇಜಿಎ) ಅಡಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.