ರಾಜ್ಯಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್: ಸಿಎಂ ಯಡಿಯೂರಪ್ಪ ಘೋಷಣೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.