ರಾಜ್ಯKPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ
ಕರ್ನಾಟಕ ಲೋಕಸೇವಾ ಆಯೋಗದ ಮೇಲೆ ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ಹಗರಣಗಳ ಹಿನ್ನೆಲೆಯಲ್ಲಿ, ಆಯೋಗವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: