ರಾಜ್ಯ27 ಮಂದಿ ಇಂಜಿನಿಯರ್'ಗಳ ಅಮಾನತು: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ
ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳು, ಸಹಾಯಕ ಇಂಜಿನಿಯರ್ ಗಳು ಹಾಗೂ ಜೂನಿಯರ್ ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶಗಳನ್ನು ಹೊರಡಿಸಿದೆ.