ದೇಶಇಲಿ ಕಚ್ಚಿದ ಮಹಿಳೆಗೆ ರೂ .60,000 ಪರಿಹಾರ ನೀಡಿ: ಚಿತ್ರಮಂದಿರಕ್ಕೆ ಗ್ರಾಹಕ ನ್ಯಾಯಲಯ ಸೂಚನೆ!
ಸಿನಿಮಾ ಪ್ರದರ್ಶನದ ವೇಳೆ ಇಲಿ ಕಚ್ಚಿದ 50 ವರ್ಷದ ಮಹಿಳೆಗೆ ರೂ 60,000 ನೀಡುವಂತೆ ಚಿತ್ರಮಂದಿರವೊಂದಕ್ಕೆ ಗ್ರಾಹಕ ನ್ಯಾಯಾಲಯ ಸೂಚನೆ ನೀಡಿದೆ. ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿನ ಚಿತ್ರಮಂದಿರವೊಂದಕ್ಕೆ ಗ್ರಾಹಕ ನ್ಯಾಯಾಲಯ ಈ ರೀತಿಯ ಸೂಚನೆ ನೀಡಿದೆ.