ದೇಶದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ
ನೂತನ ಗ್ರಾಹಕ ಸುರಕ್ಷತಾ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು ಹಾಗೂ ತಪ್ಪು ಹಾದಿಗೆಳೆಯುವ ಜಾಹೀರಾತುಗಳ ವಿರುದ್ಧ ಕಠಿಣ ನಿಯಮಾವಳಿಗಳನ್ನು ರೂಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ...