ಗ್ರಾಹಕರು

ಸರ್ಕಾರದ ಬಿಲ್ ಬಾಕಿ ಎಫೆಕ್ಟ್: Smart Meter ಸಬ್ಸಿಡಿಗೆ ಬಿತ್ತು ಬ್ರೇಕ್, ಗ್ರಾಹಕರ ಮೇಲೆ ಹೆಚ್ಚಿನ ಹೊರೆ..!
ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಮಾತನಾಡಿ, ಕೇಂದ್ರ ಸರ್ಕಾರದಿಂದ ಸ್ಮಾರ್ಟ್ ಮೀಟರ್ ಯೋಜನೆಗೆ ಸಬ್ಸಿಡಿ ಪಡೆಯಲು ಸರ್ಕಾರಿ ಇಲಾಖೆಗಳ ಯಾವುದೇ ಬಾಕಿ ಇರಬಾರದು ಎಂಬುದು ಪ್ರಮುಖ ಷರತ್ತು.

'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿರಿಕ್; Video viral
ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಭಾರತದಲ್ಲಿ Android TV ಗಳಿಗೆ ಗೂಗಲ್ ಏಕಸ್ವಾಮ್ಯ ಅಂತ್ಯ; ಗ್ರಾಹಕರಿಗೆ ಇರುವ ಮತ್ತೊಂದು ಆಯ್ಕೆಯೆಂದರೆ...
ಗೂಗಲ್ ಮತ್ತು ಆಲ್ಫಾಬೆಟ್ ವಿರುದ್ಧದ ಪ್ರಕರಣವನ್ನು ಇಬ್ಬರು ಭಾರತೀಯ ಆಂಟಿಟ್ರಸ್ಟ್ ವಕೀಲರು ದಾಖಲಿಸಿದ್ದರು.

ಸುಂಕ ಹೆಚ್ಚಳ: Jio, Airtel ಮತ್ತು VI ಗೆ ಭಾರೀ ನಷ್ಟ; BSNL ಗ್ರಾಹಕರ ಸಂಖ್ಯೆಯಲ್ಲಿ ಏರಿಕೆ!
ಈ ಬದಲಾವಣೆಯು ಖಾಸಗಿ ಟೆಲಿಕಾಂ ಕಂಪನಿಗಳು ಘೋಷಿಸಿದ ಶೇಕಡಾ 25 ರಷ್ಟು ಸುಂಕದ ಹೆಚ್ಚಳವನ್ನು ಅನುಸರಿಸುತ್ತದೆ.

ಯಶಸ್ಸಿನತ್ತ ‘ನಮ್ಮ ಯಾತ್ರಿ’ ಪಯಣ: 4 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಆ್ಯಪ್ ಬಳಕೆ!
ಆಟೋ ಚಾಲಕರೇ ಒಗ್ಗೂಡಿ ರಚಿಸಿಕೊಂಡಿರುವ ‘ನಮ್ಮ ಯಾತ್ರಿ’ ಆ್ಯಪ್ ಆಧಾರಿತ ಸೇವೆ ಯಶಸ್ಸಿನ ಹಾದಿ ಹಿಡಿದಿದ್ದು, ಈ ವರೆಗೂ 4 ಲಕ್ಷಕ್ಕೂ ಹೆಚ್ಚು ಮಂದಿ ಸೇವೆ ಬಳಕೆ ಮಾಡುತ್ತಿದ್ದಾರೆ.

'ಗೃಹಜ್ಯೋತಿ' ಯೋಜನೆಗೆ ನೋಂದಣಿ: ಇಂದಿನಿಂದ ಅರ್ಜಿ ಸಲ್ಲಿಕೆ; ಗ್ರಾಹಕರ ಗೊಂದಲಕ್ಕೆ ಸರ್ಕಾರದ ಸ್ಪಷ್ಟೀಕರಣ ಏನು?
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಗೆ ಗ್ರಾಹಕರಿಂದ ಅರ್ಜಿ ಸ್ವೀಕಾರ ಇಂದು ಆರಂಭವಾಗಿದೆ.

ವೈನ್ ಖರೀದಿಸಿದಾತನಿಗೆ 90 ರೂ. ಹೆಚ್ಚುವರಿ ಬಿಲ್: 10 ಸಾವಿರ ರೂ. ಪರಿಹಾರ ನೀಡುವಂತೆ ರೆಸ್ಟೊರೆಂಟ್'ಗೆ ಗ್ರಾಹಕ ಆಯೋಗ ಸೂಚನೆ!
ವೈನ್ ಖರೀದಿಸಿದಾತನಿಂದ ರೂ.90 ಹೆಚ್ಚುವರಿಯಾಗಿ ಪಡೆದಿದ್ದ ನಗರದ ರೆಸ್ಟೋರೆಂಟ್ ವೊಂದಕ್ಕೆ ಗ್ರಾಹಕ ಆಯೋಗವು ರೂ.10,000 ಪರಿಹಾರ ನೀಡುವಂತೆ ಸೂಚನೆ ನೀಡಿದೆ.

ಗ್ರಾಹಕನಿಗೆ 42 ಸಾವಿರ ರೂ. ಪಾವತಿಸಿ: ಫ್ಲಿಪ್ ಕಾರ್ಟ್'ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ
ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಫ್ಲಿಪ್‌ಕಾರ್ಟ್ ಇಂಟರ್ನೆಟ್ ಪ್ರೈವೇಟ್ ಲಿಮಿಟೆಡ್‌ಗೆ ವಾರ್ಷಿಕ ಶೇ 12 ಬಡ್ಡಿಯೊಂದಿಗೆ ದೂರುದಾರರಿಗೆ ರೂ 12,499 ಮರುಪಾವತಿ ಮಾಡುವಂತೆ ಸೂಚನೆ ನೀಡಿದೆ.

ಗ್ರಾಹಕರಿಗೆ ಹೊರೆಯಾಗದ ಹಾಗೂ ರೈತರಿಗೆ ಅನ್ಯಾಯವಾಗದ ಸೂತ್ರ ರೂಪಿಸಲು ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕೆ ಎಂ ಫ್ ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

