ರಾಜ್ಯGreen Bengaluru ಕಾರ್ಯಕ್ರಮ ಮುಂದುವರೆಸಲು Greater Bengaluru Authority ನಿರ್ಧಾರ
ಕಾರ್ಯಕ್ರಮದ ಅಡಿಯಲ್ಲಿ ಈವರೆಗೂ 84,100 ಸಸಿಗಳನ್ನು ನೆಡಲಾಗಿದೆ. ಆದರೆ, ಬಿಬಿಎಂಪಿ ಯುಗ ಅಂತ್ಯಗೊಂಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ತವಕ್ಕೆ ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಕೈಗೆತ್ತಿಕ್ಕೊಂಡಿದ್ದ ಕಾರ್ಯಕ್ರಮಗಳ ಕುರಿತು ಗೊಂದಲಗಳು ಶುರುವಾಗಿದೆ.