ಗ್ರೀನ್ ಸಿಗ್ನಲ್

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: 'ಕರ್ನಾಟಕ ರೋಹಿತ್ ವೇಮುಲ' ಮಸೂದೆಗೆ ಸಚಿವ ಸಂಪುಟ ಅಸ್ತು
ರೋಹಿತ್ ವೇಮುಲ ಕಾಯ್ದೆ ಹೆಸರಿನ ಕಾನೂನು ಕರ್ನಾಟಕದಲ್ಲೂ ರೂಪಿಸಿ, ಜಾರಿಗೊಳಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಪತ್ರ ಬರೆದು ಆಗ್ರಹಿಸಿದ್ದರು.

ಸೂಲಿಕೆರೆ ಅರಣ್ಯದ ನಡುವೆ ರಸ್ತೆಗೆ ಗ್ರೀನ್ ಸಿಗ್ನಲ್: ಬೆಂಗಳೂರಿನ ಈ ಭಾಗದಲ್ಲಿ ಸಂಚಾರ ಸಮಯ 60 ನಿಮಿಷದಿಂದ 10 ನಿಮಿಷಕ್ಕೆ ಇಳಿಕೆ!
ಉದ್ದೇಶಿತ 10.77 ಕಿಮೀ MAR ರಸ್ತೆಯಲ್ಲಿ 10.3 ಕಿಮೀ ರಸ್ತೆಯನ್ನು ಈಗ ನಿರ್ಮಿಸಲಾಗುವುದು ಮತ್ತು ಉಳಿದದ್ದನ್ನು ಬೆಂಗಳೂರು ಮೆಟ್ರೋ ತನ್ನ ಚಲ್ಲಘಟ್ಟ ಡಿಪೋ ಬಳಿ ನಿರ್ಮಿಸಲಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

ಬೆಂಗಳೂರು: ದಿನದ 24 ಗಂಟೆ ಹೋಟೆಲ್ ತೆರೆಯಲು ಶೀಘ್ರದಲ್ಲೇ ಗ್ರೀನ್ ಸಿಗ್ನಲ್!
ಮಹಾನಗರ ಬೆಂಗಳೂರಿನ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಮಹತ್ವಾಕಾಂಕ್ಷೆಯ ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಟೆಕ್-ಕ್ಯಾಪಿಟಲ್‌ನ ಇಮೇಜ್ ಹೆಚ್ಚಿಸುವುದು ಇದರ ಗುರಿಯಾಗಿದೆ.

ಬೆಂಗಳೂರು ಪಾರ್ಕಿಂಗ್ ನೀತಿ 2.0 ಗೆ ಗ್ರೀನ್ ಸಿಗ್ನಲ್, ವಾಹನ ಮಾಲೀಕರ ಜೇಬಿಗೆ ಕತ್ತರಿ
ಬೆಂಗಳೂರಿನ ಪಾರ್ಕಿಂಗ್ ನೀತಿ 2.0 ಗೆ ಸಂಬಂಧಿಸಿದಂತೆ ನಗರ ಭೂ ಸಾರಿಗೆ ನಿರ್ದೇಶನಾಲಯ(ಡಿಯುಎಲ್ ಟಿ) ಕಳುಹಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ರಸ್ತೆಗಳಲ್ಲಿ ನಿಲ್ಲಿಸುವ ಪ್ರತಿಯೊಂದು...

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಸಿಎಂ ಗ್ರೀನ್ ಸಿಗ್ನಲ್
ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿ. ಆದರೆ ಹೆಚ್ಚು ಜನ ಸೇರಿಸುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಮೂಲಕ ಪದಗ್ರಹಣ ಸಮಾರಂಭಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ತಮಿಳುನಾಡು ಸರ್ಕಾರಕ್ಕೆ ಮುಖಭಂಗ: ಮರೀನಾ ಬೀಚ್'ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ 'ಹೈ' ಅಸ್ತು
ಭಾರಿ ಹೈಡ್ರಾಮಾಕ್ಕೆ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದ್ದು,...

ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ: ನಾನು ಯಾವುದೇ ಗ್ರೀನ್ ಸಿಗ್ನಲ್ ನೀಡಿಲ್ಲ ; ದೇವೇಗೌಡ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಪ್ರಜ್ವಲ್ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಭವಾನಿ ...

ಭದ್ರಾ ಮೇಲ್ಡಂಡೆ ಯೋಜನೆಗೆ ಶೀಘ್ರವೇ ಹಸಿರು ನಿಶಾನೆ
ಬರಪೀಡಿತ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರುಗಳಿಗೆ ನೀರುಣಿಸುವ ಭದ್ರಾ ಮೇಲ್ಡಂಡೆ ಯೋಜನೆ ಅಂತಿಮ ಹಂತ ತಲುಪಿದ್ದು, ರಾಜ್ಯ ಅರಣ್ಯ ...

