ಗ್ರೀನ್ ಸೆಸ್

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು; ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಹಸಿರು ಸೆಸ್ ಹೇಳಿಕೆಗೆ ಅಶೋಕ್ ಕಿಡಿ
ರಾಜ್ಯ

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು; ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಹಸಿರು ಸೆಸ್ ಹೇಳಿಕೆಗೆ ಅಶೋಕ್ ಕಿಡಿ

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಇತ್ತೀಚೆಗಷ್ಟೇ ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ಕೊಟ್ಟು, ನಂತರ ಮುಖ್ಯಮಂತ್ರಿಗಳು ಉಲ್ಟಾ ಹೊಡೆದ ಮೇಲೆ ಇಡೀ ಸರ್ಕಾರವೇ ನಗೆಪಾಟಲಿಗೀಡಾಗಿತ್ತು.

ನೀರಿನ ಮೇಲೆ ಗ್ರೀನ್ ಸೆಸ್: ಆಕ್ಷೇಪಣೆ ಬಂದರೆ ಪ್ರಸ್ತಾವನೆ ಕೈ ಬಿಡುತ್ತೇವೆ- ಸಚಿವ ಈಶ್ವರ್ ಖಂಡ್ರೆ
ರಾಜ್ಯ

ನೀರಿನ ಮೇಲೆ ಗ್ರೀನ್ ಸೆಸ್: ಆಕ್ಷೇಪಣೆ ಬಂದರೆ ಪ್ರಸ್ತಾವನೆ ಕೈ ಬಿಡುತ್ತೇವೆ- ಸಚಿವ ಈಶ್ವರ್ ಖಂಡ್ರೆ

ಇದು ಕೇವಲ ಪ್ರಸ್ತಾವನೆಯಾಗಿದ್ದು, ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಚಿಂತನೆಗೆ ಒಬ್ಬರು ಆಕ್ಷೇಪ ವ್ಯಕ್ತಪಡಿಸಿದರೂ ಕಾರ್ಯರೂಪಕ್ಕೆ ತರುವುದಿಲ್ಲ. ಪ್ರಸ್ತಾವನೆಗೆ ಮೊದಲು ಜನಾಭಿಪ್ರಾಯ ತೆಗೆದುಕೊಳ್ಳುತ್ತೇವೆ.

ಸರ್ಕಾರದಿಂದ ನೀರಿನ ಮೇಲೆ ಗ್ರೀನ್ ಸೆಸ್ ವರದಿ ತಳ್ಳಿಹಾಕಿದ ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ಸರ್ಕಾರದಿಂದ ನೀರಿನ ಮೇಲೆ ಗ್ರೀನ್ ಸೆಸ್ ವರದಿ ತಳ್ಳಿಹಾಕಿದ ಡಿಸಿಎಂ ಡಿಕೆ ಶಿವಕುಮಾರ್

"ನೀರಿನ ಬಿಲ್‌ಗಳ ಮೇಲಿನ ಹಸಿರು ಸೆಸ್‌ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ. ಇದೆಲ್ಲವೂ ಬಿಜೆಪಿ ಸೃಷ್ಟಿಸಿದ ಸುಳ್ಳು ಸುದ್ದಿ" ಎಂದು ಡಿಸಿಎಂ ಹೇಳಿದ್ದಾರೆ.

ರಾಜ್ಯದ ಜನತೆಗೆ ಬಿಗ್ ಶಾಕ್: ನದಿ ನೀರು ಬಳಕೆಗೆ 'ಗ್ರೀನ್ ಸೆಸ್' ವಿಧಿಸಲು ರಾಜ್ಯ ಸರ್ಕಾರ ಮುಂದು?
ರಾಜ್ಯ

ರಾಜ್ಯದ ಜನತೆಗೆ ಬಿಗ್ ಶಾಕ್: ನದಿ ನೀರು ಬಳಕೆಗೆ 'ಗ್ರೀನ್ ಸೆಸ್' ವಿಧಿಸಲು ರಾಜ್ಯ ಸರ್ಕಾರ ಮುಂದು?

ಕುಡಿಯುವ ನೀರಿಗೂ ಸೆಸ್​ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನಗರವಾಸಿಗಳ ಜೇಬಿಗೆ ಕತ್ತರಿ ಹಾಕೋ ಮುನ್ಸೂಚನೆ ನೀಡಿದೆ.