ರಾಜ್ಯವಿಶ್ವ ಜಲ ದಿನ: ಹೊಟೇಲ್ ಗಳಿಗೆ ಗ್ರೀನ್ ಸ್ಟಾರ್ ಚಾಲೆಂಜ್ ಪರಿಚಯಿಸಿದ BWSSB
ವಿಶ್ವ ಜಲ ದಿನವನ್ನು ವಿನೂತನವಾಗಿ ಆಚರಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಿನ್ನೆ ಶುಕ್ರವಾರ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗಾಗಿ ಗ್ರೀನ್ ಸ್ಟಾರ್ ಚಾಲೆಂಜ್ ಸ್ಪರ್ಧೆಯನ್ನು ಪರಿಚಯಿಸಿದೆ.