ರಾಜ್ಯಮಂಗಳೂರಿನಲ್ಲಿ ಭಾರತದ ಮೊದಲ ಗ್ರೀನ್ ಹೈಡ್ರೋಜನ್ ಕ್ಲಸ್ಟರ್ ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ
ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 2 ರಿಂದ ನವೆಂಬರ್4ರವರೆಗೆ 3 ದಿನಗಳ ಕಾಲ ಜಾಗತಿಕ ಹೂಡಿಕೆದಾರರ ಸಮಾವೇಶ 2022 ನಡೆಯಲಿದೆ. ಭಾರತದಲ್ಲಿ (ಹಸಿರು ಜಲಜನಕ) ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.