ಗ್ರೀಸ್

ಇರಾನ್ 'ಮಹಾ' ಎಡವಟ್ಟು: ಸುಮ್ಮನಿದ್ದ ದೇಶ ಇದೀಗ ಯುದ್ಧಕ್ಕೆ ಎಂಟ್ರಿ; ಇಸ್ರೇಲ್-ಅಮೆರಿಕಕ್ಕೆ ಫೈಟರ್ ಜೆಟ್ ರವಾನೆ!
ವಿದೇಶ

ಇರಾನ್ 'ಮಹಾ' ಎಡವಟ್ಟು: ಸುಮ್ಮನಿದ್ದ ದೇಶ ಇದೀಗ ಯುದ್ಧಕ್ಕೆ ಎಂಟ್ರಿ; ಇಸ್ರೇಲ್-ಅಮೆರಿಕಕ್ಕೆ ಫೈಟರ್ ಜೆಟ್ ರವಾನೆ!

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿರುವುದಕ್ಕೆ ಇರಾನ್ ಕೊತ ಕೊತ ಕುದಿಯುತ್ತಿದೆ. ಹೀಗಾಗಿ ಮಧ್ಯಪ್ರಾಚ್ಯ ದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ.

ರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಜಂಟಿ ಘೋಷಣೆಗೆ ಭಾರತ ಮತ್ತು ಗ್ರೀಸ್ ಸಹಿ!
ದೇಶ

ರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಜಂಟಿ ಘೋಷಣೆಗೆ ಭಾರತ ಮತ್ತು ಗ್ರೀಸ್ ಸಹಿ!

ಭಾರತ ಮತ್ತು ಗ್ರೀಸ್ ರಕ್ಷಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಂಟಿ ಘೋಷಣೆಗೆ ಸಹಿ ಹಾಕಿವೆ. ಇದು ಪಾಲುದಾರಿಕೆಯನ್ನು ಹೆಚ್ಚಿಸಲು ಐದು ವರ್ಷಗಳ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸುವ ಮೊದಲ ಹೆಜ್ಜೆಯಾಗಿದೆ.

Greece: Viral ದ್ವೀಪದಲ್ಲಿ 3 ದಿನಕ್ಕೆ 200ಕ್ಕೂ ಹೆಚ್ಚು ಬಾರಿ ಭೂಕಂಪನ!
ವಿದೇಶ

Greece: Viral ದ್ವೀಪದಲ್ಲಿ 3 ದಿನಕ್ಕೆ 200ಕ್ಕೂ ಹೆಚ್ಚು ಬಾರಿ ಭೂಕಂಪನ!

ಇನ್ ಸ್ಟಾಗ್ರಾಮ್ ವಿಡಿಯೋಗಳಲ್ಲಿ ವ್ಯಾಪಕ ವೈರಲ್ ಆಗಿರುವ ಗ್ರೀಸ್ ನ ಸ್ಯಾಂಟೊರಿನಿ ದ್ವೀಪದಲ್ಲಿ ಕಳೆದ ಮೂರು ದಿನದಲ್ಲಿ ಬರೊಬ್ಬರಿ 200ಕ್ಕೂ ಅಧಿಕ ಬಾರಿ ಭೂಮಿ ನಡುಗಿದೆ.

ಪ್ರಧಾನಿ ಮೋದಿಗೆ ಗ್ರೀಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನ
ವಿದೇಶ

ಪ್ರಧಾನಿ ಮೋದಿಗೆ ಗ್ರೀಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನ

ಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್‌ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಎನ್. ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು.

15ನೇ ಬ್ರಿಕ್ಸ್​ ಶೃಂಗಸಭೆ: ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಪ್ರಯಾಣ
ವಿದೇಶ

15ನೇ ಬ್ರಿಕ್ಸ್​ ಶೃಂಗಸಭೆ: ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಪ್ರಯಾಣ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾರೆ.

ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ: ಕನಿಷ್ಠ 43 ಮಂದಿ ಸಾವು, ಸಚಿವರ ರಾಜೀನಾಮೆ
ವಿದೇಶ

ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ: ಕನಿಷ್ಠ 43 ಮಂದಿ ಸಾವು, ಸಚಿವರ ರಾಜೀನಾಮೆ

ಉತ್ತರ ಗ್ರೀಸ್‌ನಲ್ಲಿ ಅನೇಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ರೈಲು ವೇಗವಾಗಿ ಬರುತ್ತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 43ಕ್ಕೇರಿದೆ. 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 

ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ; ಫೋಟೋಗಳು
ಇತರೆ

ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ; ಫೋಟೋಗಳು

ಅಥೆನ್ಸ್‌ನಿಂದ ಉತ್ತರಕ್ಕೆ ಸುಮಾರು 380 ಕಿಲೋಮೀಟರ್ (235 ಮೈಲುಗಳು) ದೂರದಲ್ಲಿರುವ ಟೆಂಪೆ ಬಳಿ ಸರಕು ಸಾಗಣೆ ಮತ್ತು ಪ್ರಯಾಣಿಕ ರೈಲು ಮಧ್ಯೆ ಡಿಕ್ಕಿ ಸಂಭವಿಸಿದೆ. 43 ಮಂದಿ ಸಾವನ್ನಪ್ಪಿದ್ದಾರೆ.

ಗ್ರೀಸ್ ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 32 ಮಂದಿ ಸಾವು, 85ಕ್ಕೂ ಹೆಚ್ಚು ಮಂದಿಗೆ ಗಾಯ
ವಿದೇಶ

ಗ್ರೀಸ್ ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 32 ಮಂದಿ ಸಾವು, 85ಕ್ಕೂ ಹೆಚ್ಚು ಮಂದಿಗೆ ಗಾಯ

ಗ್ರೀಸ್​ನಲ್ಲಿ ಕಳೆದ ರಾತ್ರಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಟರ್ಕಿ ಭೂಕಂಪನ: 26ಕ್ಕೇರಿದ ಸಾವಿನ ಸಂಖ್ಯೆ, 700 ಮಂದಿಗೆ ಗಾಯ, ಗ್ರೀಸ್ ನಲ್ಲಿ ಸುನಾಮಿ ಸ್ಥಿತಿ
ವಿದೇಶ

ಟರ್ಕಿ ಭೂಕಂಪನ: 26ಕ್ಕೇರಿದ ಸಾವಿನ ಸಂಖ್ಯೆ, 700 ಮಂದಿಗೆ ಗಾಯ, ಗ್ರೀಸ್ ನಲ್ಲಿ ಸುನಾಮಿ ಸ್ಥಿತಿ

ಟರ್ಕಿಯ ಕರಾವಳಿ ಮತ್ತು ಗ್ರೀಕ್‌ನ ಸಾಮೋಸ್ ದ್ವೀಪಗಳ ನಡುವಿನ ಏಜಿಯನ್ ಸಮುದ್ರದ ನಡುವೆ ಶುಕ್ರವಾರ ಸಂಭವಿಸಿದ ಭಾರಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅಂತೆಯೇ ಗ್ರೀಸ್ ನಲ್ಲಿ ಸುನಾಮಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ.