ವಿದೇಶದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ಗ್ರೀಸ್ ರಾಜಧಾನಿ ಅಥೆನ್ಸ್ ಗೆ ಬಂದಿಳಿದ ಪ್ರಧಾನಿ ಮೋದಿ: 40 ವರ್ಷಗಳ ಬಳಿಕ ಗ್ರೀಸ್ಗೆ ಭಾರತದ ಪ್ರಧಾನಿ ಭೇಟಿ
ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆಯನ್ನು ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ತಮ್ಮ ಗ್ರೀಕ್ ರಾಜಧಾನಿ ಅಥೆನ್ಸ್ ಗೆ ಆಗಮಿಸಿದರು, ಅಲ್ಲಿ ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಹಾಗೂ ಸರ್ಕಾರದ ಪ್ರತಿನಿಧಿಗಳು ಗೌರವಪೂರ್ವ ಸ್ವಾಗತ ನೀಡಿದರು.