ಒಂದು ಬಿಲಿಯನ್ ಗ್ರಾಹಕರನ್ನು ಹೊಂದಿರುವ ವಾಟ್ಸ್ ಆಪ್ ಗ್ರಾಹಕರಿಗೆ ಹೊಸ ವೈಶಿಷ್ಟ್ಯಗಳನ್ನು ನೀಡಲು ಮುಂದಾಗಿದ್ದು, ಆಂಡ್ರಾಯ್ಡ್ ನ ಹೊಸ ಆವೃತ್ತಿಯಲ್ಲಿ ಗ್ರೂಪ್ ವಾಯ್ಸ್ ಕರೆ ಸೌಲಭ್ಯವನ್ನು ನೀಡುತ್ತಿದೆ.