ದೇಶವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ "ಗ್ರೂಪ್ ಕ್ಯಾಪ್ಟನ್" ಶ್ರೇಣಿಗೆ ಬಡ್ತಿ
ಪಾಕಿಸ್ತಾನದ ಪಾಲಿಗೆ ನಡುಕ ಹುಟ್ಟಿಸಿದ್ದ ಅಭಿನಂದನ್ ವರ್ಧಮಾನ್ ಗೆ ಸೇನೆ ದೀಪಾವಳಿ ಗಿಫ್ಟ್ ಕೊಟ್ಟಿದೆ. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ಅವರಿಗೆ "ಗ್ರೂಪ್ ಕ್ಯಾಪ್ಟನ್" ಶ್ರೇಣಿಗೆ ಬಡ್ತಿ ನೀಡಲಾಗಿದೆ.