ಆತಿಥೇಯ ವೆಸ್ಟ್ ಇಂಡೀಸ್ ತಂಡದ ಮೊದಲ ಇನಿಂಗ್ಸ್ ಅನ್ನು ಬೇಗನೆ ನಿಯಂತ್ರಿಸಿ ತಮ್ಮ ಮೊದಲ ಸರದಿ ಆರಂಭಿಸಿರುವ ಇಂಗ್ಲೆಂಡ್ ತಂಡ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಉತ್ತಮ ಸ್ಥಿತಿ ಹೊಂದಿದೆ.