ರಾಜ್ಯBBMP ಯುಗಾಂತ್ಯ: ನಗರದಲ್ಲಿ 'Greater Bengaluru Authority' ಕಾರ್ಯಾರಂಭ; ಆಯುಕ್ತರಾಗಿ ಮಹೇಶ್ವರ್ ರಾವ್ ಅಧಿಕಾರ ಸ್ವೀಕಾರ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳಿಗೆ ಅನ್ವಯವಾಗುವಂತೆ ಕಾರ್ಯ ನಿರ್ವಹಿಸುವ ಅಧಿಕಾರಿ, ನೌಕರರ ಹುದ್ದೆಯನುಸಾರ ಇ-ಆಫೀಸ್ ತಂತ್ರಾಂಶದಲ್ಲಿ ಹೊಸದಾಗಿ ಲಾಗಿನ್ ನೀಡಲಾಗಿದ್ದು. ಲಾಗಿನ್ ಮ್ಯಾಪಿಂಗ್ ಕಾರ್ಯವು ಪ್ರಗತಿಯಲ್ಲಿದೆ.