ಎದೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಪ್ರಶಾಂತ್ ಶ್ರೀಕುಮಾರ್ ಎನ್ನುವವರನ್ನು ಕೆನಡಾದ ಎಡ್ಮಂಟನ್ನ ಗ್ರೇ ನನ್ಸ್ ಕಮ್ಯುನಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.