ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಾಪಸ್: ರಾಜ್ಯಪಾಲರ ಅನುಮಾನ ಪರಿಹರಿಸಲು ಸದನ ಸಮಿತಿ ಸಿದ್ಧ- ಶಾಸಕ ರಿಜ್ವಾನ್
ಅಸಮಾನ ಆದಾಯ ವಿತರಣೆಯಿಂದಾಗಿ ದೆಹಲಿ ನಾಗರಿಕ ಸಂಸ್ಥೆಯನ್ನು ಮೂರು ಭಾಗವಾಗಿ ವಿಭಜನೆ ಮಾಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ರಾಜ್ಯಪಾಲರಿಂದ ವಾಪಸ್
ರಾಜ್ಯಪಾಲರು ಕೆಲವು ಸ್ಪಷ್ಟನೆಗಳನ್ನು ಕೋರಿ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು....

Greater Bengaluru Governance Bill: ಮಸೂದೆಗೆ ನಾಗರಿಕರ ವಿರೋಧ; ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ
ಬೆಂಗಳೂರಿನ ವಿವಿಧ ನಾಗರಿಕ ಗುಂಪುಗಳು ಮತ್ತು ಕಾರ್ಯಕರ್ತರ ಸಮೂಹವಾದ ಬೆಂಗಳೂರು ಟೌನ್ ಹಾಲ್‌ನ ನಿಯೋಗವು ನಿನ್ನೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಒಪ್ಪಿಗೆ ನೀಡದಂತೆ ವಿವರವಾದ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ 2024 ಮೇಲ್ಮನೆಯಲ್ಲೂ ಅಂಗೀಕಾರ
ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿ, ವಿಧೇಯಕದ ಉದ್ದೇಶವನ್ನು ವಿವರಿಸಿದರು.

BBMP ವಿಭಜಿಸುವ 'ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ': ಬಿಜೆಪಿ ಪ್ರತಿಭಟನೆ ನಡುವೆ ವಿಧಾನಸಭೆಯಲ್ಲಿ ಅಂಗೀಕಾರ
ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಹಾಗೂ ಮೇಯರ್, ಉಪ ಮೇಯರ್‌ಗೆ 30 ತಿಂಗಳ ಅವಧಿಯನ್ನು ಈ ಮಸೂದೆ ಒದಗಿಸುತ್ತದೆ

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಸ್ಪೀಕರ್‌ಗೆ ಸಲ್ಲಿಕೆ; ಬಜೆಟ್ ಅಧಿವೇಶನದಲ್ಲೇ ಮಂಡನೆ ಸಾಧ್ಯತೆ
ಗ್ರೇಟರ್ ಬೆಂಗಳೂರು ಮಸೂದೆಗೆ ಸಂಬಂಧಿಸಿದ ವರದಿಯನ್ನು ಇಂದು ವಿಧಾನಸೌಧದಲ್ಲಿ ವಿಧಾನಸಭೆಯ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸಲ್ಲಿಸಲಾಯಿತು.

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ 2024: ಸಾರ್ವಜನಿಕರ ಸಲಹೆಗೆ BBMP ಆಹ್ವಾನ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ.

