ರಾಜ್ಯ'ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ'ಕ್ಕೆ ರಾಜ್ಯಪಾಲರ ಒಪ್ಪಿಗೆ: ಬಿಬಿಎಂಪಿ ಚುನಾವಣೆ ಮತ್ತಷ್ಟು ವಿಳಂಬ?
ಕಳೆದ 4.5 ವರ್ಷಗಳಿಂದ ರಾಜ್ಯ ರಾಜಧಾನಿಗೆ ಕೌನ್ಸಿಲ್ ಸಂಸ್ಥೆ ಇಲ್ಲ, ಜೊತೆಗೆ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿರುವುದರಿಂದ ಚುನಾವಣೆ ಮತ್ತಷ್ಟು ವಿಳಂಬವಾಗುವ ನಿರೀಕ್ಷೆಯಿದೆ.