ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ
GBA ಚುನಾವಣೆಗೆ ಹೊಸ ಡೆಡ್ಲೈನ್: ಡಿಸೆಂಬರ್ 31ರೊಳಗೆ ಎಲೆಕ್ಷನ್ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್
ಡಿಸೆಂಬರ್ 31, 2026 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ನಡೆಸುತ್ತವೆ ಎಂದು ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಕೆ ಮಾಡಿದ್ದ ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆ ಕುರಿತ ವರದಿ ಇಲ್ಲಿದೆ.

ಕಾಂಗ್ರೆಸ್ ಪಕ್ಷ GBA ಚುನಾವಣೆಗೆ ಸಿದ್ಧತೆ ಆರಂಭಿಸಿದೆ, ಬೀದಿ ವ್ಯಾಪಾರಿಗಳ ಒತ್ತುವರಿ ಸರ್ಕಾರ ಕೈಗೊಂಡ ಸಾಮೂಹಿಕ ನಿರ್ಧಾರ: CM ಡಿ.ಕೆ ಶಿವಕುಮಾರ್; Video
ಸುಮಾರು 30 ಸಾವಿರ ಬೀದಿ ವ್ಯಾಪಾರಿಗಳು ನೆರವಿಗಾಗಿ, ಅದರಲ್ಲೂ ವ್ಯಾಪಾರ ನಡೆಸಲು ವಾಹನಗಳ ಹಂಚಿಕೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ದ್ವಿಚಕ್ರ ವಾಹನಗಳ ವಿತರಣೆಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

GBA ಚುನಾವಣೆಗೆ BJP ರಣತಂತ್ರ: ಮೋದಿ ಭೇಟಿ ಬೆನ್ನಲ್ಲೇ ಸಂಘಟನೆ ಚುರುಕು; ಮೇ 15ಕ್ಕೆ ಮಹತ್ವದ ಸಭೆ
ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ನಗರ ಮೂಲಸೌಕರ್ಯ ಕುಸಿತ, ಕಸದ ನಿರ್ವಹಣೆಯ ವಿಫಲತೆ, ರಸ್ತೆ ಹಾಳು ಹಾಗೂ ನೀರಿನ ಸಮಸ್ಯೆ ಹೆಚ್ಚಾಗಿದೆ. “ಕಾಂಗ್ರೆಸ್ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ಎಂದು ಘೋಷಿಸಿದರೂ ಯಾವುದೇ ಸ್ಪಷ್ಟ ಫಲಿತಾಂಶ ಕಾಣುತ್ತಿಲ್ಲ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: 369 ವಾರ್ಡ್‌ಗಳ ಅಂತಿಮ ಮೀಸಲಾತಿ ಪ್ರಕಟ
ಅಂತಿಮ ಮೀಸಲಾತಿ ಪಟ್ಟಿಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ.

GBA ಚುನಾವಣೆಗೆ ಬಿಜೆಪಿ ಸಿದ್ಧತೆ: ಚುನಾಯಿತ ಪ್ರತಿನಿಧಿಗಳಿಗೆ ಎರಡು ದಿನಗಳ ಕಾರ್ಯಾಗಾರ
ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರದಾನ್ ಮತ್ತು ಪ್ರಹ್ಲಾದ್ ಜೋಶಿ ಮತ್ತು ಬಿಎಲ್ ಸಂತೋಷ್ ಸೇರಿದಂತೆ ಅನೇಕ ಹಿರಿಯ ನಾಯಕರು ಕಾರ್ಯಾಗಾರ ಉದ್ದೇಶಿಸಿ ಮಾತನಾಡಲಿದ್ದಾರೆ.

