ರಾಜ್ಯ'ಗ್ರೇಟ್ ಇಂಡಿಯನ್ ಬಸ್ಟರ್ಡ್' ಸಂರಕ್ಷಣೆಗೆ ಕಾರ್ಯಪಡೆ: ಅಳಿವಿಂಚಿನಲ್ಲಿರುವ ಪಕ್ಷಿಗಳಿಗೆ ಪುನರುಜ್ಜೀವನ; ಮೋದಿ ಭರವಸೆಗೆ ರಾಜ್ಯದ ತಜ್ಞರು ಸಂತಸ
ಡಾಲ್ಫಿನ್ಗಳು ಮತ್ತು ಏಷ್ಯಾದ ಸಿಂಹಗಳ ಸಂರಕ್ಷಣಾ ಕ್ರಣ ಮತ್ತು ಅಂತರರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲೈಯನ್ಸ್ ಸ್ಥಾಪನೆಯ ಬಗ್ಗೆಯೂ ಮಂಡಳಿಯಲ್ಲಿ ಚರ್ಚೆ ನಡೆಸಲಾಯಿತು.