ರಾಜ್ಯSSLC ತೃತೀಯ ಭಾಷೆಗೆ ಗ್ರೇಡಿಂಗ್: ನಿರ್ಧಾರ ಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ!
SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್ ನೀಡುವ ನಿರ್ಧಾರವನ್ನು ಮರುಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ.