ರಾಜ್ಯSSLCಯಲ್ಲಿ ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್ ಪ್ರಶ್ನಿಸಿ PIL: ಅರ್ಜಿದಾರರಿಗೆ ದಂಡ ವಿಧಿಸಿದ ಹೈಕೋರ್ಟ್
ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು.